Welcome
Login / Register

ರಮ್ಯಾ ದುಬೈ ಪ್ರವಾಸ ಫೋಟೋ ವೈರಲ್..! | Ramya's Dubai Trip Pic Goes Viral On Social Media

Thanks! Share it with your friends!

URL

You disliked this video. Thanks for the feedback!

Sorry, only registred users can create playlists.
URL


Added by Admin in Travel Guides Asia
5 Views

Description

ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಗೆ ಆಗಮಿಸದೇ ಭಾರೀ ಚರ್ಚೆಗೆ ಕಾರಣವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅನಾರೋಗ್ಯದ ನೆಪ ಹೇಳಿ ಅನುಕಂಪ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ದಿಢೀರ್ ಆಗಿ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾರ್ಯಕ್ರಮದ ನಿಮಿತ್ತ ಇಂದು ಮಧ್ಯಾಹ್ನ ದುಬೈಗೆ ಭೇಟಿ ನೀಡಿದ್ದಾರೆ. ಹೀಗಾಗಿ ಒಂದು ದಿನ ಮೊದಲೇ ದುಬೈಗೆ ಬಂದಿರುವ ರಮ್ಯಾ, ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ. ಕೆಲ ಹೊತ್ತು ದುಬೈನ ಬೀಚ್‍ನಲ್ಲಿ ತಿರುಗಾಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ನಟಿ ರಮ್ಯಾ ದುಬೈನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಬರೀಷ್ ಅಂತ್ಯಕ್ರಿಯೆಗೆ ಬಾರದೆ ಅನಾರೋಗ್ಯದ ನೆಪ ಹೇಳಿ ರಮ್ಯಾ ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಒಂದು ತಿಂಗಳಿನಲ್ಲೇ ಮಾರಕ ಕಾಯಿಲೆ ಗುಣಮುಖವಾಗಿದೆಯೇ ಎಂದೆಲ್ಲ ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

Keep Watching Us On Youtube At: https://www.youtube.com/user/publictvnewskannada
Watch More From This Playlist Here: https://www.youtube.com/user/publictvnewskannada/playlistsRead detailed news at www.publictv.in

Subscribe on YouTube: https://www.youtube.com/user/publictvnewskannada?sub_confirmation=1
Follow us on Google+ @ https://plus.google.com/+publictv
Like us @ https://www.facebook.com/publictv
Follow us on twitter @ https://twitter.com/PublicTVnews

--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...

Post your comment

Comments

Be the first to comment
RSS